ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ಎಲ್ಲೆಲ್ಲಿ ಅಧಿಕಾರದಲ್ಲಿ ಇಲ್ಲವೋ ಅಲ್ಲಿ ಅಸಂವಿಧಾನಿಕ ದಾರಿಗಳ ಮೂಲಕ ಅಧಿಕಾರಕ್ಕೆ ಯತ್ನ ಮಾಡುತ್ತೆ, ಮಹಾರಾಷ್ಟ್ರ ಬೆಳವಣಿಗೆ ಹಿಂದೆ ಬಿಜೆಪಿ ಕೈವಾಡವಿಲ್ಲ ಎಂಬ ಮಾತು ಒಪ್ಪಲು ಆಗಲ್ಲ ಎಂದಿದ್ದಾರೆ..