ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳ ಪರದಾಟ

  • Zee Media Bureau
  • Jun 24, 2023, 05:42 PM IST

ಇದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ತವರು ಕ್ಷೇತ್ರ. ಇಲ್ಲಿ ಶಾಲೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸ್ ಗಾಗಿ ಪ್ರತಿನಿತ್ಯ ನರಕಯಾತನೆ ಅನುಭವಿಸಬೇಕಾಗಿದೆ. ಸರಿಯಾಗಿ ಬಸ್ ಇಲ್ಲದೇ ಇದ್ದ ಬಸ್ ಗಳಲ್ಲಿ ಮಹಿಳೆಯರೇ ತುಂಬಿ ತುಳುಕುವುದರಿಂದ ವಿದ್ಯಾರ್ಥಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

Trending News