ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

  • Zee Media Bureau
  • Jul 29, 2022, 01:26 PM IST

ಕರಾವಳಿ ಜಿಲ್ಲೆಯಲ್ಲಿ ಸರಣಿ ಹತ್ಯೆ ಹಿನ್ನಲೆಯಲ್ಲಿ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಸುರತ್ಕಲ್, ಪಣಂಬೂರು, ಮುಳ್ಳಿ ಮತ್ತು ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ.

Trending News