ಮೈತ್ರಿಕೂಟಕ್ಕೆ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ಭರವಸೆ: ಡಿ.ಕ. ಶಿವಕುಮಾರ್

  • Zee Media Bureau
  • Aug 3, 2023, 02:23 PM IST

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Trending News