ಸಂಸದ ಪ್ರತಾಪ್ ಸಿಂಹಗೆ ಘೇರಾವ್‌

  • Zee Media Bureau
  • Jan 23, 2024, 07:44 PM IST

ನಿನ್ನೆ ರಾಮ ಮೂರ್ತಿಗೆ ಕಲ್ಲು ಸಿಕ್ಕ ಸ್ಥಳದಲ್ಲಿ ಪೂಜೆ ಪುನಸ್ಕಾರ. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂಸದ ಪ್ರತಾಪ್ ಸಿಂಹಗೆ ಘೇರಾವ್‌. ಸಂಸದ ಪ್ರತಾಪ್ ಸಿಂಹ ದಲಿತ ವಿರೋಧಿ ಎಂದು ಘೇರಾವ್.
 

Trending News