ರೋಹಿತ್ ಚಕ್ರತೀರ್ಥ ವಿರುದ್ಧ ಪ್ರತಿಭಟನಾ ಮೆರವಣಿಗೆ

  • Zee Media Bureau
  • May 31, 2022, 06:00 PM IST

ಪಠ್ಯ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ದ ಚಾಮರಾಜನಗರ ತಾಲೂಕು ಒಕ್ಕಲಿಗರ ಸಂಘದಿಂದ ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

Trending News