ರೊಚ್ಚಿಗೆದ್ದ ಕುಟುಂಬಸ್ಥರಿಂದ ಬೀಮ್ಸ್ ಆಸ್ಫತ್ರೆ ಎದುರು ದಿಢೀರ್ ಪ್ರತಿಭಟನೆ
Zee Media Bureau
Nov 20, 2024, 06:10 PM IST
ತರಾತುರಿಯಲ್ಲಿ ಸಿಜೇರಿಯನ್ ಮಾಡಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ. ಬೇರೆ ಆಸ್ಪತ್ರೆಗೆ ರೆಫರ್ ಮಾಡಲು ಕೇಳಿದ್ರೂ ಮಾಡಿಲ್ಲ ಎಂದು ಕಿಡಿ. ನಿರ್ಲಕ್ಷ್ಯ ತೋರಿದ ವೈದ್ಯರಿಗೆ ವಜಾ ಮಾಡುವಂತೆ ಕುಟುಂಬಸ್ಥರ ಪಟ್ಟು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.