ಕ್ಯಾನ್ಸರ್, ಡಯಾಬಿಟಿಸ್ ನಂತಹ ಕಾಯಿಲೆಗಳಿಂದಲೂ ರಕ್ಷಿಸುತ್ತೆ ಈ ಪರ್ಪಲ್ ಕ್ಯಾಬೇಜ್

  • Zee Media Bureau
  • Oct 27, 2022, 03:07 PM IST

ಕಳಪೆ ಜೀವನಶೈಲಿಯಿಂದ ಉಂಟಾಗುವ ಕಾಯಿಲೆಗಳ ಅತ್ಯುತ್ತಮ ಉದಾಹರಣೆ ಎಂದರೆ ಅದು ಸ್ಥೂಲಕಾಯತೆ. ದೇಹದಲ್ಲಿ ಹೆಚ್ಚುತ್ತಿರುವ ಕೊಬ್ಬಿನಿಂದಾಗಿ ಜನರು ಅನೇಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಏನೆಲ್ಲಾ ಪ್ರಯತ್ನ ಮಾಡಿದರೂ ದೇಹದ ಕೊಬ್ಬು ಕಡಿಮೆಯಾಗುವುದಿಲ್ಲ. ನಿಮ್ಮ ಡಯಟ್ನಲ್ಲಿ ನೇರಳೆ ಎಲೆಕೋಸನ್ನು ಸೇರಿಸುವುದರಿಂದ ನೀವು ಸ್ಥೂಲಕಾಯ, ಕ್ಯಾನ್ಸರ್, ಡಯಾಬಿಟಿಸ್ ನಂತಹ ಕಾಯಿಲೆಗಳಿಂದ ರಕ್ಷಣೆ ಪಡೆಯಬಹುದು.

Trending News