ಪುಷ್ಪ 2 ಚಿತ್ರದ ಗಳಿಕೆ ಅಬ್ಬರಕ್ಕೆ ಎಲ್ಲಾ ದಾಖಲೆಗಳು ಉಡೀಸ್

  • Zee Media Bureau
  • Dec 6, 2024, 03:05 PM IST

ಪುಷ್ಪ 2 ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ಈ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್‌ನಲ್ಲಿ ಹಂಗಾಮ ಸೃಷ್ಟಿ ಮಾಡಿದೆ. ಈ ಚಿತ್ರದ ಗಳಿಕೆ ಅಬ್ಬರಕ್ಕೆ ಹಲವು ಚಿತ್ರಗಳ ದಾಖಲೆಗಳು ಉಡೀಸ್ ಆಗಿವೆ. ಪುಷ್ಪ 2 ಸಿನಿಮಾ ಡಿಸೆಂಬರ್ 5ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಡಿಸೆಂಬರ್ 4ರಂದು ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ಇಡಲಾಗಿತ್ತು. ಇದು ತಂಡಕ್ಕೆ ಸಹಕಾರಿ ಆಗಿದೆ.

Trending News