ರಾಘವೇಂದ್ರ ಸ್ವಾಮಿಗಳ 351 ನೇ ಆರಾಧನಾ ಮಹೋತ್ಸವ

  • Zee Media Bureau
  • Aug 13, 2022, 07:47 PM IST

ಶ್ರೀಗುರು ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಮಂತ್ರಾಲಯ ಮಠಕ್ಕೆ ಭಕ್ತರ ದಂಡೇ ಹರಿದು ಬರ್ತಿದೆ.

Trending News