ವೇದಿಕೆ ಮೇಲೆ ನಿರೂಪಕಿ ಅನುಶ್ರೀಯನ್ನು ನಗಿಸಿದ ರಘು ದೀಕ್ಷಿತ್

  • Zee Media Bureau
  • May 18, 2022, 03:04 PM IST

"ಸಿಪಾಯಿ" ಚಿತ್ರದ ಮೂಲಕ ಜನಮನ ಗೆದ್ದಿದ್ದ, ಸಿದ್ದಾರ್ಥ್ ಮಹೇಶ್ ಅಭಿನಯದ "ಗರುಡ" ಚಿತ್ರದ ಹಾಡು ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ನೆರವೇರಿತು. ಶಾಸಕ ಅರವಿಂದ್ ಲಿಂಬಾವಳಿ, ಸಂಸದ ಪಿ.ಸಿ.ಮೋಹನ್ , ನಟ ವಿನೋದ್ ಪ್ರಭಾಕರ್, ನಿರ್ದೇಶಕರಾದ ಮಹೇಶ್ ಬಾಬು, ಮಹೇಶ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

Trending News