ಹೀನಾಯ ಸೋಲಿನ ಹೊಣೆ ಹೊತ್ತ ರಘು ಶರ್ಮಾ

  • Zee Media Bureau
  • Dec 9, 2022, 07:32 PM IST

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಹೊಣೆ ಹೊತ್ತು ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ರಾಜೀನಾಮೆ ನೀಡಿದ್ದಾರೆ. ಕಳೆದ 27 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಈ 158 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಮತ್ತೆ ಅಧಿಕಾರಕ್ಕೇರಿದೆ.

Trending News