ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್

  • Zee Media Bureau
  • Feb 21, 2024, 06:36 PM IST


ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್. ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ. 8 ಕೋಟಿಗೂ ಅಧಿಕ ಮಕ್ಕಳಿಗೆ ರಾಗಿ ಮಾಲ್ಟ್. 

Trending News