ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಮುಂದುವರೆದ ಮಳೆರಾಯನ ಆರ್ಭಟ

  • Zee Media Bureau
  • Oct 12, 2022, 02:40 PM IST

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಮುಂದುವರೆದ ಮಳೆರಾಯನ ಆರ್ಭಟ. ಕಳೆದ ಎರಡ್ಮೂರು ದಿನಗಳಿಂದ ಮಳೆ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಷ್ಟ ಪಟ್ಟು ಬೆಳೆದ ವಿವಿಧ ಬೆಳೆಗಳ ಹಾನಿಯಾಗುವ ಭೀತಿಯಲ್ಲಿ ರೈತರಿದ್ದಾರೆ.

Trending News