ಬೆಂಗಳೂರಿನಲ್ಲಿ ವರುಣನ ಅಬ್ಬರ- ಸಂಜೆ ಸುರಿದ ಮಳೆಗೆ ಸುಲ್ತಾನ್ ಪೇಟೆ ರಸ್ತೆ ಜಲಾವೃತ

  • Zee Media Bureau
  • Oct 19, 2022, 12:06 PM IST

ಬೆಂಗಳೂರಿನಲ್ಲಿ ಮತ್ತೆ ಧಾರಾಕಾರ ಮಳೆಯಾಗಿದ್ದು ಸಂಜೆ ಸುರಿದ ಮಳೆಗೆ ಸುಲ್ತಾನ್ ಪೇಟೆ ರಸ್ತೆ ಜಲಾವೃತವಾಗಿದೆ. ಚಿಕ್ಕಪೇಟೆಯಿಂದ ಕಾಟನ್ ಪೇಟೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮೂರು ಅಡಿಯಷ್ಟು ನೀರು ನಿಂತಿದೆ.. 

Trending News