ಅತಿವೃಷ್ಟಿ ಹೊಡೆತಕ್ಕೆ ನಲುಗಿದ ರೈತ

  • Zee Media Bureau
  • Oct 12, 2022, 04:20 PM IST

ಅತಿವೃಷ್ಟಿಯ ಹೊಡೆತಕ್ಕೆ ಸಿಲುಕಿದ ರೈತಾಪಿ ವರ್ಗಕ್ಕೆ ಈಗ ಮತ್ತೆ ಗಾಯದ ಮೇಲೆ ಬರೆ ಬಿದ್ದಿದೆ. ಸಾಲಸೋಲ ಮಾಡಿ ರೈತರು ಬೆಳೆ ಬೆಳೆದಿದ್ದು, ಅತಿಯಾದ ಮಳೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಯಾದಗಿರಿ ರೈತರ ಸ್ಥಿತಿ.

Trending News