ರಮೇಶ್ ಜಾರಕಿಹೊಳಿ ಈಗ ಫುಲ್ ಆ್ಯಕ್ಟೀವ್

  • Zee Media Bureau
  • Dec 5, 2022, 05:41 PM IST

ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ಜಿದ್ದಿಗೆ ಬಿದ್ದಿದ್ದು ಫುಲ್‌ ಆ್ಯಕ್ಟೀವ್ ಆಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಿದ್ದಾರೆ.

Trending News