ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ರಮೇಶ್ ರೌಂಡ್ಸ್

  • Zee Media Bureau
  • Mar 1, 2023, 03:31 PM IST

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಾಹುಕಾರ್ ಮತ ಬೇಟೆ. ಕೈ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ರಮೇಶ್ ರೌಂಡ್ಸ್. ಗ್ರಾಮೀಣ ಕ್ಷೇತ್ರದ ಜನರಿಗೆ ಕುಕ್ಕರ್, ಮಿಕ್ಸರ್ ಕೊಡುವ ನಾಟಕ ನಡೆಯಲ್ಲ. ಗ್ರಾಮೀಣ ಭಾಗದಲ್ಲಿ ಕಮಲ ಅರಳುತ್ತೆ ಎಂದು ಹೆಬ್ಬಾಳ್ಕರ್​ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ ಜಾರಕಿಹೊಳಿ. 

Trending News