ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಲಿರುವ ರಮೇಶ್ ಜಾರಕಿಹೊಳಿ

  • Zee Media Bureau
  • Feb 9, 2023, 04:04 PM IST

ಮಾಜಿ ಸಚಿವ ರಮೇಶ್‌ ಜಾರಕಿಹೋಳಿ ದೆಹಲಿಗೆ ಭೇಟಿ ನೀಡಿದ್ದು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿ ಮಾಡಲಿದ್ದಾರೆ. ಸಿಡಿ ಪ್ರಕರಣ ಸಿಬಿಐಗೆ ನೀಡುವಂತೆ ಒತ್ತಾಯ ಮಾಡಲಿದ್ದಾರೆ.. 

Trending News