ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾತು

  • Zee Media Bureau
  • Jan 29, 2023, 07:04 PM IST

ಬಿ.ಎಸ್‌.ಯಡಿಯೂರಪ್ಪ ಹೇಳಿದ ಪ್ರತಿ ಶಬ್ದವೇ ನಮ್ಮ ಮಾತು ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ರು. ಅಮಿತ್ ಶಾ ಅವರು 15 ಕ್ಷೇತ್ರ ಗೆಲ್ಲಲು ಸಲಹೆ ಕೊಟ್ಟಿದ್ದಾರೆ. ಅಮಿತ್ ಶಾ ಸಲಹೆಯಂತೆ ನಾವು ಕೆಲಸ ಮಾಡ್ತೇವೆ ಎಂದ್ರು.

Trending News