ಸುಮಲತಾ ಅಂಬರೀಶ್‌ಗೆ ಪಾಲಿಟಿಕ್ಸ್ ಗೊತ್ತಿಲ್ಲ

  • Zee Media Bureau
  • Apr 4, 2023, 09:40 AM IST

ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅಪ್ರಬುದ್ಧ ರಾಜಕಾರಣಿ.. ರಾಜಕೀಯದಲ್ಲಿ ಅನಿರೀಕ್ಷಿತ ಕೂಸು. ಅವರಿಗೆ ಪಾಲಿಟಿಕ್ಸ್ ಗೊತ್ತಿಲ್ಲ ಎಂದು ಶ್ರೀರಂಗಪಟ್ಟಣದ JDS ಸಭೆಯಲ್ಲಿ MLA ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. 

Trending News