1 ವರ್ಷದ ಅವಧಿಯಲ್ಲಿ 3 ಬಾರಿ ಭರ್ತಿಯಾಗುವ ಮೂಲಕ ದಾಖಲೆ ಬರೆದ KRS

  • Zee Media Bureau
  • Oct 23, 2022, 12:20 AM IST

1 ವರ್ಷದ ಅವಧಿಯಲ್ಲಿ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯ 3 ಬಾರಿ ಭರ್ತಿಯಾಗುವ ಮೂಲಕ ದಾಖಲೆ ಬರೆದಿದೆ.

Trending News