ಹೊನ್ನಾಳಿ ಸಿಪಿಐ ಸಿದ್ದೇಗೌಡಗೆ ಶಾಸಕ ರೇಣುಕಾ ತರಾಟೆ

  • Zee Media Bureau
  • Nov 6, 2022, 05:48 PM IST

ಶಾಸಕ ಎಂ.ಪಿ.ರೇಣುಕಾಚಾರ್ಯ ಅಣ್ಣನ ಮಗ ಚಂದ್ರಶೇಖರ್ ಸಾವಿನ ಸುತ್ತ ಅನುಮಾನದ ಹುತ್ತ. ಈ ನಡುವೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ದೊಡ್ಡ ಹೈಡ್ರಾಮಾವನ್ನೇ ಮಾಡಿದ್ದಾರೆ.

Trending News