ಶಾಸಕ ರೇಣುಕಾಚಾರ್ಯ ಅಣ್ಣನ ಮಗನಿಗಾಗಿ ಮುಂದುವರೆದ ಹುಡುಕಾಟ!

  • Zee Media Bureau
  • Nov 2, 2022, 01:15 PM IST

ಬಿಜೆಪಿ ಶಾಸಕ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದಾರೆ. ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ ನಾಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

Trending News