ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ

  • Zee Media Bureau
  • Dec 3, 2024, 09:15 AM IST

ಡಿಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅರ್ಜಿ ವಿಚಾರಣೆ ಇಂದಿಗೆ ಮುಂದೂಡಿದ್ದ ಹೈಕೋರ್ಟ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್‌ ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್‌ ಆಸ್ಪತ್ರೆಯಲ್ಲಿ ದರ್ಶನ್‌ ಮಲಗಿರುವ ಫೋಟೋ ವೈರಲ್‌ ಮುಂದಿನ ವಾರ ಮಧ್ಯಂತರ ಜಾಮೀನು ಅವಧಿ ಅಂತ್ಯ

Trending News