ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

  • Zee Media Bureau
  • Jan 26, 2024, 02:37 PM IST

ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವದ ಸಂಭ್ರಮ 
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ
ಬೆಳಗ್ಗೆ 9ಕ್ಕೆ ಧ್ವಜಾರೋಹಣ ಮಾಡಲಿರುವ ರಾಜ್ಯಪಾಲ ಗೆಹ್ಲೋಟ್‌ 
ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸುವ ರಾಜ್ಯಪಾಲರು
ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆಯಿಂದ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಸಿಎಂ ಸೇರಿ ಅನೇಕ ಗಣ್ಯರು ಭಾಗಿ

Trending News