ಶಿವನಸಮುದ್ರದ ನೀರಿನಲ್ಲಿ ಮುಳುಗುತ್ತಿದ್ದ 6 ಮಂದಿ ರಕ್ಷಣೆ

  • Zee Media Bureau
  • Aug 4, 2023, 11:38 AM IST

ನೀರಿನಲ್ಲಿ ಮೋಜು ಮಾಡಲು ಹೋಗಿದ್ದ ಕುಟುಂಬವೊಂದು ಪ್ರಾಣಕ್ಕೆ ಸಂಚಕಾರ ತಂದುಕೊಂಡಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರ‌‌ ಕಾವೇರಿ ನದಿಯಲ್ಲಿ ನಡೆದಿದ್ದು ಸದ್ಯ, ಸ್ಥಳೀಯರು, ತೆಪ್ಪ ಓಡಿಸುವರಿಂದ ಪಾರಾಗಿದ್ದಾರೆ.‌ 

Trending News