ಧಾರವಾಡ: ಹಳ್ಳದಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಯುವಕನ ರಕ್ಷಣೆ

  • Zee Media Bureau
  • Jul 21, 2023, 02:39 PM IST

ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹಳ್ಳ ದಾಟುವಾಗ ಬೈಕ್‌ ಸಮೇತ ಕೊಚ್ಚಿಕೊಂಡು ಹೋಗುತ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.

Trending News