ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಲಾರಿಗೆ ಬೆಂಕಿ

  • Zee Media Bureau
  • Jul 26, 2022, 04:44 PM IST

ಅಪಘಾತದ ಬಳಿಕ ಎಳನೀರು ತುಂಬಿದ ಲಾರಿ ಹೊತ್ತಿ ಉರಿದ ‌ಘಟನೆ ತುಮಕೂರು ಸಮೀಪ ನಡೆದಿದೆ. ತುಮಕೂರು ತಾಲೂಕಿನ ಗೂಳೂರು ಗ್ರಾಮದಲ್ಲಿ ಮದ್ದೂರಿನಿಂದ ಬರುತ್ತಿದ್ದ ಎಳನೀರು ಹೊತ್ತ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ. 

Trending News