ಐಪಿಎಲ್ಗೆ ಜಿಯೋ ಸಿನಿಮಾ ರಾಯಭಾರಿಯಾಗಿ ರೋಹಿತ್ ಶರ್ಮಾ ಆಯ್ಕೆ
Zee Media Bureau
Apr 24, 2023, 05:13 PM IST
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾರನ್ನು ಜಿಯೋ ಸಿನಿಮಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ಆವೃತ್ತಿಗೆ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿದೆ. ಸ್ಟಾರ್ ಕ್ರಿಕೆಟಿಗ ಮತ್ತು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಜಿಯೋ ಸಿನಿಮಾದ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.