ಬೆಂಗಳೂರಿನ ವಾಹನ ಸವಾರರೇ ಗಮನಿಸಿ!

  • Zee Media Bureau
  • Sep 26, 2022, 12:30 PM IST

ಸೆ.26 ರಿಂದ 28ರವರೆಗೆ ಗಣ್ಯ ವ್ಯಕ್ತಿಗಳು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಟ್ರಾಫಿಕ್‌ ಕಂಟ್ರೋಲ್‌ಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಕಬ್ಬನ್ ಪಾರ್ಕ್, ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಏಕಮುಖ ರಸ್ತೆಗಳನ್ನು ದ್ವಿಮುಖ ರಸ್ತೆಗಳನ್ನಾಗಿ‌ ಮಾರ್ಪಾಡು ಮಾಡಲಾಗಿದೆ. 

Trending News