ನಟ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬ

  • Zee Media Bureau
  • Jan 17, 2024, 12:32 PM IST

ರಾಜ್ಯದೆಲ್ಲೆಡೆ ಸಂಕ್ರಾಂತಿ ಹಬ್ಬ ಅದ್ದೂರಿಯಾಗಿ ಸಂಭ್ರಮಾಚರಣೆ ನಡೆಯಿತು.. ಕನ್ನಡ ತಾರೆಯರು ಕೂಡ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದಾರೆ. ಅದರಲ್ಲೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬ ಜೋರಾಗಿತ್ತು. ಚಾಲೆಂಜಿಂಗ್ ಸ್ಟಾರ್ ದರ್ಶನ್‌ ತಮ್ಮ ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು

Trending News