ಸಂತೋಷ್ ಲಾಡ್ ಪರ ಪುತ್ರ ಕರಣ್ ಭರ್ಜರಿ ಮತಯಾಚನೆ

  • Zee Media Bureau
  • May 4, 2023, 01:22 PM IST

ಕಲಘಟಗಿ ಹಾಗೂ ಅಳ್ನಾವರ ವಿಧಾನಸಭಾ ಕ್ಷೇತ್ರದ ಮಿಶ್ರಿಕೋಟಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂತೋಷ್ ಲಾಡ್ ಬಿರುಸಿನ ಪ್ರಚಾರ ಕೈಗೊಂಡರು. ನಂತರ ಕಲಕುಂಡಿ ಗ್ರಾಮದ ಗ್ರಾಮಸ್ಥರು ಚಕ್ಕಡಿ ಮೂಲಕ ಲಾಡ್‌ರನ್ನು ಸ್ವಾಗತಿಸಿದರು. ನನ್ನ ಅಧಿಕಾರಾವಧಿಯಲ್ಲಿ ಕಲಘಟಗಿಯ ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಯಾಗಿದೆ. ಈ ಬಾರಿ ಕ್ಷೇತ್ರದ ಜನ ಅಭಿವೃದ್ಧಿ ಮಾಡಿದವರ ಕೈ ಹಿಡಿಯಲಿದ್ದಾರೆ ಎಂದು ಸಂತೋಷ್‌ ಲಾಡ್‌ ಹೇಳಿದ್ರು. ಲಾಡ್ ಅವರ ಜೊತೆ ಸಹಸ್ರಾರು ಕೈ ಕಾರ್ಯಕರ್ತರು ಅಲ್ಲದೇ ವಿಶೇಷವಾಗಿ ಪುತ್ರ ಕರಣ್ ಲಾಡ್ ಪ್ರಚಾರದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. 

Trending News