ಹೆಬ್ಬಾಳು ಹೋಬಳಿಯ ಗ್ರಾಮಗಳಲ್ಲಿ ಮನೆ ಮನೆ ಪ್ರಚಾರ

  • Zee Media Bureau
  • May 5, 2023, 11:17 PM IST

KR ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಪರ ಕಿರುತೆರೆ ನಟ-ನಟಿಯರ ಅಬ್ಬರದ ಪ್ರಚಾರ ನಡೆಸ್ತಿದ್ದಾರೆ.. ಹೆಬ್ಬಾಳು ಹೋಬಳಿಯ ಹಲವು ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡ್ತಿದ್ದಾರೆ..

Trending News