ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಗೆ ಕ್ಷಣಗಣನೆ

  • Zee Media Bureau
  • Jun 10, 2023, 11:02 PM IST

ಕಾಂಗ್ರೆಸ್‌ನ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಹಸಿರು ನಿಶಾನೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಹಸಿರು ನಿಶಾನೆ ಯೋಜನೆ ಜಾರಿಯಾದ ಕೆಲವೇ ಕ್ಷಣಗಳಲ್ಲಿ ನಾರಿಯರಿಗೆ ಫ್ರೀ..ಫ್ರೀ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಿಗೂ ಆಹ್ವಾನ ಸಚಿವೆ ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್ ಆಹ್ವಾನ

Trending News