ಮಂಡ್ಯದ ದೇಗುಲದಲ್ಲಿ ಸರತಿ ಸಾಲುನಲ್ಲಿ ನಿಂತು ದೇವರ ದರ್ಶನ ಪಡೆದ ಭಕ್ತರು

  • Zee Media Bureau
  • Feb 20, 2023, 02:18 PM IST

ಶ್ರೀ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ‌. ಹೂ ಅಲಂಕಾರದಿಂದ ಕಂಗೊಳಿಸುತ್ತಿರುವ ದೇವರು. ಮಂಡ್ಯದ ಹೊಸಹಳ್ಳಿಯಲ್ಲಿರುವ ಶನೇಶ್ವರ ಸ್ವಾಮಿ ದೇಗುಲಯ. ಸರತಿ ಸಾಲುನಲ್ಲಿ ನಿಂತು ದೇವರ ದರ್ಶನ ಪಡೆದ ಭಕ್ತರು.

Trending News