ಬಿಜೆಪಿ ಶಾಸಕನ ವಿರುದ್ಧ ಶಿವರಾಜ ತಂಗಡಗಿ ಗಂಭೀರ ಆರೋಪ

  • Zee Media Bureau
  • Sep 12, 2022, 10:28 PM IST

545 ಪಿಎಸ್‍ಐ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 2 ವಿಡಿಯೋ ಹಾಗೂ ಒಂದು ಫೋಟೋವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಕನಕಗಿರಿ ಬಿಜೆಪಿ ಶಾಸಕ ಬಸವರಾಜ್ ದಡೇಸುಗೂರು ಭ್ರಷ್ಟಾಚಾರ ನಡೆಸಿದ್ದಾರೆ. ಆಡಿಯೋ ವೈರಲ್ ಆದ ಬಳಿಕ ಹಣ ನೀಡಿ ಹೇಳಿಕೆಯನ್ನು ಬೇರೆ ರೀತಿ ಹೇಳಿಸಿದ್ದಾರೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಗಂಭೀರ ಆರೋಪ ಮಾಡಿದರು.

Trending News