ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

  • Zee Media Bureau
  • Jan 19, 2023, 09:46 PM IST

ಅರಣ್ಯ ಇಲಾಖೆ ಕಾನೂನು ತಿದ್ದುಪಡಿ ಮಾಡಿದ್ದು ನಾವು. ಈಗ ಮೋದಿ ಕರೆಸಿ ನಾವೇ ಮಾಡಿದವರು ಅಂತ ಪ್ರಚಾರ ಮಾಡ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.

Trending News