ಸಿದ್ದರಾಮಯ್ಯ, ಡಿಕೆಶಿ ಪ್ರಜಾಧ್ವನಿ ಯಾತ್ರೆ

  • Zee Media Bureau
  • Jan 17, 2023, 08:41 PM IST

ಹೊಸಪೇಟೆ, ಕೊಪ್ಪಳದಲ್ಲಿ ಕಾಂಗ್ರೆಸ್‌ ಬಸ್ ಯಾತ್ರೆ ನಡೆಯಲಿದೆ. ಸಿದ್ದರಾಮಯ್ಯ, ಡಿಕೆಶಿ, ಬಿ.ಕೆ ಹರಿಪ್ರಸಾದ್, ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

Trending News