ಎರಡನೇ ಬಾರಿಗೆ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ

  • Zee Media Bureau
  • May 18, 2023, 02:10 PM IST

ಎರಡನೇ ಬಾರಿಗೆ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ ಫಿಕ್ಸ್. ಹೈಕಮಾಂಡ್‌ನಿಂದ ಅಧಿಕೃತ ಘೋಷಣೆ ಒಂದೇ ಬಾಕಿ. ಮೇ 20ರಂದು ಸಿದ್ದರಾಮಯ್ಯ ಪದಗ್ರಹಣ ಸಾಧ್ಯತೆ. ಅದ್ದೂರಿಯಾಗಿ ಕಾರ್ಯಕ್ರಮ ನಡೆಸಲು ತೀರ್ಮಾನ. ಕಾಂಗ್ರೆಸ್‌ ಹೈಕಮಾಂಡ್‌ನಿಂದ ಭರ್ಜರಿ ಕಾರ್ಯಕ್ರಮಕ್ಕೆ ಸಿದ್ಧತೆ.

Trending News