BSY ಅಂತರಾಳದಿಂದ ಹೇಳಿದ ಮಾತಲ್ಲ..!

  • Zee Media Bureau
  • Jul 24, 2022, 08:05 PM IST

ಕಾಂಗ್ರೆಸ್ ತಿರುಕನ ಕನಸು ಕಾಣ್ತಿದೆ ಎಂಬ ಯಡಿಯೂರಪ್ಪ ಹೇಳಿಕೆ ಅಂತರಾಳದಿಂದ ಹೇಳೋ ಮಾತಲ್ಲ ಅದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರನ್ನು ಸಿಎಂ ಸ್ಥಾನದಿಂದ ತೆಗೆದಿದ್ದಾರೆ. ಆ ಬಗ್ಗೆ ಅವರಿಗೆ ನೋವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ..

Trending News