ಸತೀಶ್ ಜಾರಕಿಹೊಳಿ ಹೇಳಿಕೆ ಸರಿಯಲ್ಲ ಎಂದ ಸಿದ್ದರಾಮಯ್ಯ

  • Zee Media Bureau
  • Nov 8, 2022, 06:46 PM IST


ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಸುರ್ಜೆವಾಲ  ನಿಲುವು ಸರಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಡಿಕೆಶಿ ಮತ್ತು ಸಿದ್ದರಾಮಯ್ಯ ಖಂಡಿಸಿದ್ದಾರೆ. 

Trending News