ರಾತ್ರಿ ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮ

  • Zee Media Bureau
  • Aug 3, 2022, 03:17 PM IST

ಮಂಗಳವಾರ ರಾತ್ರಿ ಹುಬ್ಬಳ್ಳಿಯಲ್ಲಿ ಸಿದ್ಧರಾಮಯ್ಯ ಅವರ ಹುಟ್ಟುಹಬ್ಬದ ಸಂಭ್ರಮ ಜರುಗಿದೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಕೇಕ್ ತಿನ್ನಿಸಿ ಶುಭ ಕೋರಿದ ಡಿ.ಕೆ.ಶಿವಕುಮಾರ್ ಶುಭ ಹಾರೈಸಿದ್ದಾರೆ. 

Trending News