ಸಿಎಂ ಬೊಮ್ಮಾಯಿಗೆ ನಾಯಿ ಮರಿ ಅಂಥ ಹೇಳಿಲ್ಲ, ಧೈರ್ಯ ಇರಬೇಕು ಅಂದೆ ಎಂದು ಮಂಗಳೂರಿನ ಕುದ್ರೋಳಿಯಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ನಮಗೆ ನಮ್ಮ ಕರ್ನಾಟಕ ರಾಜ್ಯದ ಹಿತ ಮುಖ್ಯ. ಕೇಂದ್ರದ ಜೊತೆ ಧೈರ್ಯವಾಗಿ ಮಾತನಾಡಿ ಅಂದೆ. ಧೈರ್ಯವಾಗಿ ಇರಬೇಕು, ನಾಯಿ ಮರಿ ಥರ ಇರಬಾರದು ಅಂದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.