ದುರ್ದೈವ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ನಾಯಕರೇ ಇಲ್ಲ

  • Zee Media Bureau
  • Mar 8, 2023, 11:10 AM IST

ಸೋಮಣ್ಣ ಹಾಗೂ ನಾರಾಯಣಗೌಡ ಪಕ್ಷ ಬಿಡಲ್ಲ ಎಂದು ಮಂಡ್ಯದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದ ಹೇಳಿಕೆ ನೀಡಿದ್ದಾರೆ. ದುರ್ದೈವ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ನಾಯಕರೇ ಇಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಡಿವಿಎಸ್‌ ವಾಗ್ದಾಳಿ ನಡೆಸಿದ್ದಾರೆ.

Trending News