ಅನಧಿಕೃತವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡ ಆರೋಪ

  • Zee Media Bureau
  • Mar 22, 2024, 07:07 PM IST

ಸೋಷಿಯಲ್ ಮಿಡಿಯಾ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಬಂಧನ. ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಟ್ರೋಲ್.ಬ್ಯಾಡರ ಹಳ್ಳಿ ಪೊಲೀಸರಿಂದ ಸೋನು ಶ್ರೀನಿವಾಸ್ ಗೌಡ ಅರೆಸ್ಟ್.

Trending News