ಮೈಸೂರಿನಲ್ಲಿ ದಸರಾ ಗಜಪಡೆಗೆ ವಿಶೇಷ ಪೂಜೆ

  • Zee Media Bureau
  • Sep 18, 2023, 07:15 PM IST

ಮೈಸೂರಿನಲ್ಲಿ ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರತ್ಯಕ್ಷ ಗಣಪನಿಗೆ ವಿಶೇಷ ಪೂಜೆ ಪುನಸ್ಕಾರ ನಡೆಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪೂಜೆ ನೆರವೇರಿತು.

Trending News