ಟಿ.ಎಂ.ಹೊಸೂರು ಗ್ರಾಮದಲ್ಲಿ ಶ್ರೀಕಂಠಯ್ಯ ಮತಬೇಟೆ

  • Zee Media Bureau
  • May 1, 2023, 03:38 PM IST

ಶ್ರೀರಂಗಪಟ್ಟಣ ಕ್ಷೇತ್ರದ ರವೀಂದ್ರ ಶ್ರೀಕಂಠಯ್ಯ ಪ್ರಚಾರ. ಟಿ.ಎಂ.ಹೊಸೂರು ಗ್ರಾಮದಲ್ಲಿ ಶ್ರೀಕಂಠಯ್ಯ ಮತಬೇಟೆ. ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು. ಗ್ರಾಮದಲ್ಲಿ ರೋಡ್ ಶೋ ಮೂಲಕ ರವೀಂದ್ರ ಮತಯಾಚನೆ.

Trending News