ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

  • Zee Media Bureau
  • Dec 6, 2022, 11:32 AM IST

ಎಸ್‌ಎಸ್‌ಎಲ್‌ಸಿ ವಾರ್ಷಿಕ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ. 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ  ಪ್ರಕಟಣೆ. ಮಾರ್ಚ್‌ 31ರಿಂದ ಏಪ್ರಿಲ್ 15ರವರೆಗೂ ನಡೆಯಲಿದೆ SSLC ಪರೀಕ್ಷೆ.

Trending News