ಇಂದಿನಿಂದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ

  • Zee Media Bureau
  • Jun 27, 2022, 10:37 AM IST

ಇಂದಿನಿಂದ ಜುಲೈ 4ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ನಡೆಯಲಿವೆ. ಈ ವೇಳೆ ಶಿಕ್ಷಣ ಸಂಸ್ಥೆ ನಿಗದಿಪಡಿಸಿರುವ ಸಮವಸ್ತ್ರ ಧರಿಸಿದವರಿಗೆ ಮಾತ್ರ ಪರೀಕ್ಷೆಗೆ ಹಾಜರಾಗಲು ಅನುವು ಮಾಡಿಕೊಳಲಾಗುವುದು ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

Trending News